Blog

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ, ತರಿಕೆರೆ ತಾಲ್ಲೂಕಿನ ಸಾವಯವ ಕೃಷಿಕರಾದ ಪಿ ಜಿ ಓಂಕಾರಪ್ಪ ಅವರು ಅಡಿಕೆ ಬೆಳೆಯಲ್ಲಿ 750 ಕ್ವಿಂಟಾಲ್ ಇಳುವರಿ ಪಡೆಯುತ್ತಿದ್ದಾರೆ. ಹೌದು 6 ವರ್ಷದಿಂದ ಸಾವಯವ ಕೃಷಿ ಪದ್ಧತಿಯಲ್ಲಿ ಡಾ.ಸಾಯಿಲ್ ಜೈವಿಕ ಗೊಬ್ಬರಗಳನ್ನು ಬಳಸಿ ಅಡಿಕೆ ಬೆಳೆ ಬೆಳೆಯುತ್ತಿರುವ ಕೃಷಿಕ ವರ್ಷದಿಂದ ವರ್ಷಕ್ಕೆ ಅದಿಕ ಇಳುವರಿ ಪಡೆಯುತ್ತಿದ್ದಾರೆ.

ರಾಸಾಯನಿಕ ಬಳಸುವಾಗ 150 ಕ್ವಿಂಟಾಲ್ ಇಳುವರಿ ಪಡೆದಿದ್ದರು, ಖರ್ಚು ಕೂಡ ಹೆಚ್ಚಾಗಿತ್ತು, ಡಾ.ಸಾಯಿಲ್ ಜೈವಿಕ ಗೊಬ್ಬರಗಳನ್ನು ಬಳಸಿದ ಮೇಲೆ 750 ಕ್ವಿಂಟಾಲ್ ಇಳುವರಿ ಪಡೆದಿದ್ದಾರೆ. ಕಳೆದ ಬಾರಿ 9 ಎಕಯಲ್ಲಿ, 80 ಕ್ವಿಂಟಾಲ್ ಅಡಿಕೆಯಿಂದ 40 ಲಕ್ಷ ರೂ ಆದಾಯ ಪಡೆದಿದ್ದಾರೆ .

ಕೋಳಿ ಗೊಬ್ಬರ, ಡಾ. ಸಾಯಿಲ್ ಸ್ಲರಿ ಎನ್ರಿಚರ್ಸ್, ಕೃಷಿ ತ್ಯಾಜ್ಯಗಳ ನಿರ್ವಹಣೆಯಿಂದ ಬೆಳೆ ಬೆಳೆಯುತ್ತಿದ್ದು, ಭೂಮಿಗೆ ಯಾವುದೇ ರಾಸಾಯನಿಕ ವಿಷವನ್ನು ತಾಕಿಸಿಲ್ಲ, ಸಂಪೂರ್ಣವಾಗಿ ಸಾವಯವ ಕೃಷಿಯಲ್ಲಿಯೇ ಬೆಳೆ ಬೆಳೆಯುತ್ತಿದ್ದಾರೆ.

ಈ ಬಗ್ಗೆ ಕೃಷಿಕ ತಮ್ಮ ಖುಷಿಯನ್ನು ನಮ್ಮ ಮೈಕ್ರೋಬಿ ತಂಡದೊಂದಿಗೆ ಹಂಚಿಕೊಂಡಿದ್ದಾರೆ ನೋಡಿ.

ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

https://www.youtube.com/watch?v=NwWXOwbObPk

 ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ: 9099262233

► Microbi Agrotech Website: http://www.microbiagro.com

► Subscribe to Microbi Agrotech: https://www.youtube.com/@MICROBIAGROTECH

► Like us on Facebook: https://www.facebook.com/microbiagrotech/

► Follow us on Instagram: https://www.instagram.com/microbiagrotech/

► Subscribe to Whats app Channel:  https://whatsapp.com/channel/0029VaA7ZHPGzzKJXAJrz21s

ರೈತ ಮಿತ್ರ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:

https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE

Please comment below, Which Cultivation and Farming video you need to watch? If you enjoyed watching, then please subscribe for a new video. Thanks for Watching.

 

 

 

 




Blog




Home    |   About Us    |   Contact    |   
microbi.tv | Powered by Ocat Online Advertising Service in India