About Us
Dr. Soil Bio Fertilizer ಡಾ.ಸಾಯಿಲ್ ಜೈವಿಕ ಗೊಬ್ಬರ, ರೈತರ ಪಾಲಿನ ಸಾವಯವ ಬಂಗಾರ
ಜೇನು ಹುಳು ಕಚ್ಚಿದಾಗ ಮಾಡಿಕೊಳ್ಳುವ ಮನೆ ಮದ್ದು…

ಜೇನುಹುಳುವಿನ ಸಿಟ್ಟು ನಿಗೆ ಗೊತ್ತೇ ಇದೆ. ಜೇನು ಹುಳ ಹಾಗೆಲ್ಲ ಸುಮ್ಮನೆ ಕಚ್ಚುವುದಿಲ್ಲ. ನಾವೇನಾದರೂ ಅವಕ್ಕೆ ತೊಂದರೆ ಮಾಡಿದರೆ ಮಾತ್ರ ಅವು ಸಿಟ್ಟಿಗೇಳುತ್ತವೆ. ಜೀನಿನ ಗುಂಪಿನಲ್ಲಿ ಯಾವುದೇ ಒಂದು ಹುಳಕ್ಕೆ ತೊಂದರೆಯಾದರೂ ಸಾಕು. ಅವು ಗುಂಪಾಗಿ ಬಂದು ದಾಳಿ ಮಾಡುತ್ತವೆ. ಜೇನು ಹುಳ ಕಚ್ಚಿದರೆ ನಿರ್ಲಕ್ಷ್ಯ ಮಾಡುವಂತಿಲ್ಲಬಹಳ ಹುಳು ಕಚ್ಚಿದಾಗ ವೈದ್ಯರ ಬಳಿ ಹೋಗಲೇ ಬೇಕುಜೇನು ಕಚ್ಚಿದಾಗ  ಅದರ ಮುಳ್ಳು  ಕಚ್ಚಿದ ಜಾಗದಲ್ಲಿ  ಇರುತ್ತದೆ. ಅದನ್ನು ತಕ್ಷಣ ತೆಗೆಯಬೇಕು. ಆ ಮುಳ್ಳನ್ನು ತೆಗೆಯದಿದ್ದರೆ ನಂಜು ಹೆಚ್ಚುತ್ತದೆ. ಕಚ್ಚಿದ ಜಾಗ ಬಹಳ ಊದಿಕೊಳ್ಳುತ್ತದೆ.

ಬದನೆಯ ಕಾಯಿಕೊರಕಕ್ಕೆ ರಾಸಾಯನಿಕ ಸ್ಪ್ರೇ ಬೇಡ, ಸಾವಯವದಲ್ಲಿದೆ ನಿಯಂತ್ರಣ..!

ನಮ್ಮ ಭಾರತ ದೇಶ ಬದನೆ ಬೆಳೆಯಲ್ಲಿ 2ನೇ ಸ್ಥಾನವನ್ನು ಹೊಂದಿದೆಆದರೆ ಬದನೆಯಲ್ಲಿ ಹೆಚ್ಚಾಗಿ ಕಾಡುವ ಕಾಯಿಕೊರಕ ಹುಳುವಿನಿಂದ ಬದನೆ ಬೆಳೆ ನಾಶವಾಗುತ್ತಿದೆ. ಇದಕ್ಕೆ ಪರಿಹಾರವನ್ನು ಕಂಡುಕೊಳ್ಳುವುದರಲ್ಲಿ ಕೃಷಿಕರು ಹೈರಾಣಾಗಿ ಹೋಗುತ್ತಿದ್ದಾರೆ. ಇವುಗಳ ನಿಯಂತ್ರಣಕ್ಕೆ ರೈತರು ಬಳಸುತ್ತಿರುವ ರಾಸಾಯನಿಕ ಸ್ಪ್ರೇಗಳಿಂದ ಹುಳುಗಳ ತಡೆಗಟ್ಟುವಿಕೆಯ ಬದಲು ಬೆಳೆಯನ್ನು ಕಳೆದುಕೊಳ್ಳುತ್ತಿದ್ದಾರೆಕೃಷಿ ಭೂಮಿಯನ್ನು ದಿನೇದಿನೇ ನಾಶ ಮಾಡಿಕೊಳ್ಳುತ್ತಿದ್ದಾರೆ. ರಾಸಾಯನಿಕ ಗೊಬ್ಬರಗಳುರಾಸಾಯನಿಕ ಸ್ಪ್ರೇಗಳುಮಣ್ಣಿನ ಆರೋಗ್ಯ, ಮನುಷ್ಯನ ಆರೋಗ್ಯಕ್ಕೆ ಅಪಾಯ ತಂದೊಡ್ಡುತ್ತಿರುವುದು ನಿಮ್ಮಗೆಲ್ಲಾ ತಿಳಿದಿರುವ ವಿಚಾರ.


ರೈತರಿಗೆ ಮಾಹಿತಿಯ ಕಣಜವಾಗಿರುವ ಕೃಷಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

       ಭಾರತ ಕೃಷಿ ಪ್ರಧಾನವಾದ ದೇಶ. 2011ರ ಜನಗಣತಿಯ ಪ್ರಕಾರ 54.6% ಜನಸಂಖ್ಯೆಯು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ದೇಶದ GDPಯ ಒಂದು ಪ್ರಮುಖ ಭಾಗ ಕೃಷಿ. ದೇಶದ ಆರ್ಥಿಕತೆ ಬೆಳೆಯಬೇಕಾದರೆ ರೈತರು ಆರ್ಥಿಕವಾಗಿ ಪ್ರಬಲರಾಗಬೇಕು.

Home    |   About Us    |   Contact
microbi.tv | Content Marketing Status | Ocat™ Content Marketing Service in India | Powered by Ocat Platform