ಕೃಷಿಯಲ್ಲಿ ಹೆಚ್ಚು ಕ್ರಮ ತೆಗೆದುಕೊಳ್ಳಬೇಕಾದ ವಿಷಯಗಳ ಪೈಕಿ ನೀರು ನಿರ್ವಹಣೆ ಕೂಡ ಒಂದು, ಕೃಷಿಯಲ್ಲಿ ನೀರಿನ ಬಳಕೆ ಹೆಚ್ಚಾದರೂ ಸಮಸ್ಯೆ, ಅತಿ ಕಡಿಮೆಯಾದರೂ ಸಮಸ್ಯೆ. ಹೀಗಿರುವಾಗ ನೀರಿನ ನಿರ್ವಹಣೆಗೆ ಕೃಷಿಕರು ಹನಿ ನೀರಾವರಿ ಪದ್ಧತಿ ಬಳಕೆ ಮಾಡುವುದು ಉತ್ತಮ.
ಕೃಷಿಯಲ್ಲಿ ಹೊಸ ಹೊಸ ತಂತ್ರಜ್ಞಾನಗಳು ಆವಿಷ್ಕಾರವಾಗುತ್ತಿರುವುದು ಖುಷಿ ವಿಚಾರ. ಕೃಷಿಯಲ್ಲಿ ಹೆಚ್ಚು ತಂತ್ರಜ್ಞಾನ, ವೈಜ್ಞಾನಿಕ ವಿಷಯಗಳನ್ನು ತಿಳಿಯುವುದರಿಂದ ರೈತರ ಏಳಿಗೆಯಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೃಷಿಕರು ಸಹಿತ ತಮ್ಮ ತಮ್ಮ ಜಮೀನುಗಳಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ತಾವೇ ಕಂಡುಕೊಂಡು ಮುನ್ನುಗ್ಗುತ್ತಿರುವುದು ರೈತರು ವಿಜ್ಞಾನಿಗಳು ಎನ್ನುವುದನ್ನು ಖಚಿತಪಡಿಸುತ್ತಿದೆ.
ಇಲ್ಲೊಬ್ಬ ಕೃಷಿಕ ತಮ್ಮ ಜಮೀನಿನಲ್ಲಿ ಹನಿ ನೀರಾವರಿ ಪದ್ಧತಿಯಲ್ಲಿ ನೀರಿನ ನಿರ್ವಹಣೆ ಮಾಡುತ್ತಿದ್ದಾರೆ. ಇಲ್ಲಿ ಕೃಷಿಕ ಹೊಸ ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಂಡು ಪ್ಲಾಸ್ಟಿಕ್ ಬಾಟಲ್ ಗಳಿಂದ ನೀರನ್ನು ಒದಗಿಸುತ್ತಿದ್ದಾರೆ. ರೈತ ತನ್ನ ತಾಂತ್ರಿಕತೆಯಿಂದ ಖರ್ಚನ್ನು ಉಳಿಸಿಕೊಂಡಿದ್ದಾರೆ. ಇದರಿಂದ ನೀರಿನ ಉಳಿತಾಯ, ಹಣದ ಉಳಿತಾಯವಾಗಿದ್ದರಿಂದ ರೈತನ ಖರ್ಚು ನೀಗಿದೆ.
ರೈತ ಮಾಡಿದ ತಂತ್ರಜ್ಞಾನದ ಬಗ್ಗೆ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://www.youtube.com/watch?v=OraPwiRWeKI&t=1s
ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233 ನಿಮ್ಮ ಮಣ್ಣಿನ ಉಚಿತ ಪರೀಕ್ಷೆಗಾಗಿ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ: https://play.google.com/store/apps/de...
► Microbi Agrotech Website: http://www.microbiagro.com
► Subscribe to Microbi Agrotech: https://youtube.com/c/MICROBIAGROTECH...
► Like us on Facebook: https://www.facebook.com/microbiagrot...
Please comment below, Which Cultivation and Farming video you need to watch? If you enjoyed watching, then please subscribe for a new video. Thanks for Watching.
ವರದಿ: ವನಿತಾ ಪರಸನ್ನವರ