ಇಲ್ಲೊಬ್ಬರು ಸಾವಯವ ಕೃಷಿಕರು, ನೇಂದ್ರೆ ಬಾಳೆಯನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆಯುತ್ತಿದ್ದು, ಡಾ.ಸಾಯಿಲ್ ಜೈವಿಕ ಗೊಬ್ಬರವನ್ನು ನೀಡುತ್ತಿದ್ದಾರೆ. ಇದರಿಂದ 2 ತಿಂಗಳ ಬೆಳೆ, ನೋಡುಗರ ಕಣ್ಣು ಕುಕ್ಕುವಂತೆ ಮಾಡಿ, ಅಧಿಕ ಇಳುವರಿಯ ನಿರೀಕ್ಷೆ ಹುಟ್ಟಿಸಿದೆ.
ಬಾಳೆ ತೋಟದ ವೀಕ್ಷಣೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://www.youtube.com/watch?v=JZJXPHnIDm0
ಬಾಳೆ ಬೆಳೆಗೆ ಸಾವಯವ ಗೊಬ್ಬರ ನೀಡುತ್ತಿದ್ದರಿಂದ, ಬೆಳೆ ಯಾವ ರೋಗ, ಕೀಟದ ಸಮಸ್ಯೆ ಇಲ್ಲದೆ ಮಿನುಗುತ್ತಿವೆ. ಕೃಷಿ ಭೂಮಿಯಲ್ಲಿ ಬಿಳಿ ಬೇರು, ಎರೆಹುಳುಗಳ ಸಂಖ್ಯೆ ಹೆಚ್ಚಿದೆ.
ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233
ನಿಮ್ಮ ಮಣ್ಣಿನ ಉಚಿತ ಪರೀಕ್ಷೆಗಾಗಿ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:
https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE
► Microbi Agrotech Website: http://www.microbiagro.com
► Subscribe to Microbi Agrotech: https://youtube.com/c/MICROBIAGROTECHPVTLTDKANNADA
► Like us on Facebook: https://www.facebook.com/microbiagrotech/
ಬರಹ : ವನಿತಾ ಪರಸನ್ನವರ್
Blog