Blog

ಹಸಿರೆಲೆ ಗೊಬ್ಬರದ ಸಸ್ಯಗಳು ತ್ವರಿತವಾಗಿ ಬೆಳೆದು ಕಡಿಮೆ ಅವಧಿಯಲ್ಲಿ ಹೆಚ್ಚು ಸೊಪ್ಪನ್ನು ಕೊಡುವಂತಿರಬೇಕು.

 

  • ಕಡಿಮೆ ನಾರಿನಿಂದ ಕೂಡಿದ್ದು ಮಣ್ಣಿನಲ್ಲಿ ಸೇರಿಸಿದಾಗ ಸುಲಭವಾಗಿ ಹಾಗೂ ಶೀಘ್ರವಾಗಿ ಕಳೆಯುವಂತಿರಬೇಕು.
  • ಕಡಿಮೆ ಫಲವತ್ತತೆಯಿರುವ ಭೂಮಿಯಲ್ಲೂಶುಷ್ಕ ವಾತಾವರಣದಲ್ಲೂ ಅಲ್ಪ ಪ್ರಮಾಣದಲ್ಲಿ ನೀರನ್ನು ಬಳಸಿಕೊಂಡು ಹುಲುಸಾಗಿ ಬೆಳೆಯುವಂತಿರಬೇಕು.
  • ಆಳವಾಗಿ ಬೇರು ಬಿಡುವಮಣ್ಣಿನ ಕೆಳಪದರಗಳಿಂದ ನೀರು ಹಾಗೂ ಪೋಷಕಾಂಶಗಳನ್ನು ಉಪಯೋಗಿಸಿಕೊಂಡು ಬೆಳೆಯುವ ಗುಣವಿರಬೇಕು.
  • ದ್ವಿದಳ ಧಾನ್ಯ ವರ್ಗಕ್ಕೆ ಸೇರಿದ್ದು ವಾತಾವರಣದಲ್ಲಿರುವ ಸಾರಜನಕವನ್ನು ಸ್ಥೀರೀಕರಿಸುವಂಥ ಗುಣವುಳ್ಳದ್ದಾಗಿರಬೇಕುಅಲ್ಲದೆ ಬೇರಿನಲ್ಲಿ ಹೆಚ್ಚು ಸಾರಜನಕವನ್ನು ಕೂಡಿಡುವ ಶಕ್ತಿ ಹೊಂದಿರಬೇಕು.
  • ಬಹಳ ಉಪಯೋಗಿ ಬೆಳೆಯಾಗಿರಬೇಕು.
  • ನೆರಳಿನಲ್ಲಿ ಬೆಳೆಯುವ ಹಾಗೂ ಹವಾಮಾನ ವೈಪರೀತ್ಯಗಳನ್ನು ತಡೆದುಕೊಳ್ಳುವ ಗುಣವಿರಬೇಕು.
  • ಯಾವುದೇ ಕಾಲದಲ್ಲೂ ಹುಲುಸಾಗಿ ಬೆಳೆಯುವ ಗುಣ ಮತ್ತು ಹೆಚ್ಚು ಬೀಜವನ್ನು ಕೊಡುವ ಸಸ್ಯವಾಗಿರಬೇಕು.
  • ರಾಸಾಯನಿಕ ಗೊಬ್ಬರಗಳ ಪ್ರಮಾಣ ಕಡಿಮೆ ಕೊಟ್ಟರೂ ಬೆಳೆಯ ಇಳುವರಿಯ ಪ್ರಮಾಣ ಕಡಿಮೆಯಾಗದಿರಬೇಕು.
  • ಜಾನುವಾರುಗಳಿಗೆ ಒಳ್ಳೆಯ ಮೇವನ್ನು ಒದಗಿಸುವಂತಿರಬೇಕು.

 

ಹಸಿರೆಲೆ ಗೊಬ್ಬರವಾಗಿ ಬಳಸಬಹುದಾದ ದ್ವಿದಳ ಧಾನ್ಯ ಬೆಳೆಗಳು ವಾತಾವರಣದ ಸಾರಜನಕವನ್ನೇ ಹೀರಿ ಬೇರಿನ ಗಂಟುಗಳಲ್ಲಿ ಶೇಖರಿಸುವ ಪ್ರಮಾಣ.

 

ಕ್ರಸಂ

ದ್ವಿದಳ ಧಾನ್ಯ ಬೆಳೆಗಳು

ಸಾರಜನಕ ಪ್ರಮಾಣ (ಕಿಗ್ರಾಂ /ಹೆ. )

.

ಅಲಸಂದೆ

3-96

ಕಡಲೆ

19-18

ತೊಗರಿ

16-36

ಸೋಯಾ ಅವರೆ

5-7

ನೆಲಗಡಲೆ

12-52

ಕುದುರೆ ಮಸಾಲೆ ಸೊಪ್ಪು

65-120

 

https://www.youtube.com/watch?v=ZjElTIEcmDI&t=14s

 

 

#greenmanure  #greenmanurecrops  #greenleafmanure  #greenmanureseeds  #manure  #greenmanurevegetablegarden  #greenmanurebeans  



Blog




Home    |   About Us    |   Contact    |   
microbi.tv | Website Promotion and Content Marketing through Ocat Online Catalog in India | Powered by Ocat Digital Pvt.Ltd