ಸಾವಯವ ಕೃಷಿ ಪದ್ಧತಿಯ ಬಗ್ಗೆ ಅನುಮಾನ ಪಡುವ ರೈತರ ಮಧ್ಯೆ ಇಲ್ಲೊಬ್ಬ ರೈತ 10 ವರ್ಷದಿಂದ ಸಾವಯವ ಕೃಷಿ ಪದ್ದತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೈವಿಕ ಗೊಬ್ಬರ ಬಳಸಿ ಸಾವಯವ ಕೃಷಿಯಲ್ಲೇ ಉತ್ತಮ ಇಳುವರಿ ಪಡೆಯಬಹುದು ಎಂಬುದಕ್ಕೆ ಇವರು ಪ್ರತ್ಯಕ್ಷ ಸಾಕ್ಷಿ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ರೈತ ರಾಜು ಅವರು 25 ವರ್ಷದಿಂದ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. 15 ಎಕರೆಯ ಮಾಲೀಕರಾದ ಇವರು, ಟೊಮ್ಯಾಟೋ, ಅಡಿಕೆ ಇತ್ಯಾದಿ ಬೆಳೆಗಳನ್ನು ಬೆಳೆದಿದ್ದಾರೆ. 8 ವರ್ಷದಿಂದ ಡಾ.ಸಾಯಿಲ್ ಜೈವಿಕ ಗೊಬ್ಬರ ಬಳಸುತ್ತಿರುವ ರಾಜು ಅವರು ಫಲಿತಾಂಶ ಅತ್ಯುತ್ತಮವಾಗಿದೆ ಎಂದು ಹೇಳುತ್ತಾರೆ. ಡಾ.ಸಾಯಿಲ್ ಸ್ಲರಿ ಎನ್ರಿಚರ್ ಬಳಸಿದ್ದು, ಬೆಳೆಗಳು ಉತ್ತಮವಾಗಿ ಬಂದಿವೆ.
ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಇವರ ಟೊಮ್ಯಾಟೋ 1 ತಿಂಗಳಾದರೂ ಹಾಳಾಗದೇ ಇದ್ದದನ್ನು ನೋಡಿ, ಬೇರೆ ರೈತರು ಬೆರಗಾಗಿದ್ದಾರೆ. ಇದರಿಂದ ಖರ್ಚು ಕೂಡ ಕಡಿಮೆಯಾಗಿದೆ. ಹಾಗಾಗಿ ಎಲ್ಲಾ ರೈತರೂ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎನ್ನುತ್ತಾರೆ. ಡಾ.ಸಾಯಿಲ್ ಜೈವಿಕ ಗೊಬ್ಬರ ಬಳಸಿದ ಮೇಲೆ ಭೂಮಿ ಮೃದುವಾಗಿ, ಎರೆಹುಳುಗಳು ಹೆಚ್ಚಾಗಿವೆ ಎಂದು ರಾಜು ಹೇಳಿದರು. ಈ ಕೃಷಿ ಪದ್ಧತಿಯಿಂದ ಜನರಿಗೆ ವಿಷಮುಕ್ತ ಆಹಾರ ಕೊಡಬಹುದು ಮತ್ತು ಇದು ಪುಣ್ಯದ ಕಾರ್ಯ. ಹಾಗಾಗಿ ರೈತರು ಸಾವಯವ ಕೃಷಿ ಅಳವಡಿಸಿಕೊಂಡು ವಿಷಮುಕ್ತ ಆಹಾರ ನೀಡುವಲ್ಲಿ ಪಾತ್ರವಹಿಸಬೇಕು. ಆಗ ಮಾತ್ರ ಅನಾರೋಗ್ಯ ಕಡಿಮೆಯಾಗಿ ಜನರು ಉತ್ತಮ ಜೀವನ ನಡೆಸಲು ಸಾಧ್ಯ.
ರೈತರ ವಿಡೀಯೋ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://www.youtube.com/watch?v=XWv30n4Z6eo&list=PLuN9VcGQAtK5U8jJmWQLPHWzEAtlcfxgM&index=6
ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233
ನಿಮ್ಮ ಮಣ್ಣಿನ ಉಚಿತ ಪರೀಕ್ಷೆಗಾಗಿ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:
https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE
► Microbi Agrotech Website: http://www.microbiagro.com
► Subscribe to Microbi Agrotech: https://youtube.com/c/MICROBIAGROTECHPVTLTDKANNADA
► Like us on Facebook: https://www.facebook.com/microbiagrotech/
ಬರಹ: ರವಿಕುಮಾರ್