Blog

ಡಾ.ಸಾಯಿಲ್ ಬೀಜೋಪಚಾರಗಳು ರೈತರಿಗೆ ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯೋಕೆ, ರೋಗಮುಕ್ತ ಬೆಳೆ ಪಡೆಯೋಕೆ ಅನುಕೂಲವಾಗುತ್ತಿವೆ.ಆದರೆ ರೈತರು ಮಾಡುವ ತಪ್ಪುಗಳೇನೆಂದರೆ ಬೀಜೋಪಚಾರದ ಬಳಿಕ ಗೊಬ್ಬರದ ನಿರ್ವಹಣೆ ಮಾಡುವುದರಲ್ಲಿ ಎಡುವುತ್ತಿದ್ದಾರೆ. ರಾಸಾಯನಿಕ ಗೊಬ್ಬರ ಬಳಸುವುದು ಅಥವಾ ಏನೂ ಗೊಬ್ಬರ ಬಳಸದೆ ಇರುವುದು, ಇವೆಲ್ಲ ಕೆಲವು ರೈತರ ಬೆಳೆಗಳ ಮೇಲೆ ದುಷ್ಪರಿನಾಮಗಳನ್ನು ಬೀರುತ್ತಿವೆ.ಗೊಬ್ಬರದ ನಿರ್ವಹಣೆ ಮಾಡಬೇಕು. ಆದರೆ ರಾಸಾಯನಿಕ ಗೊಬ್ಬರಗಳನ್ನು ಬಳಸಬಾರದು. ಸಾವಯವ ಗೊಬ್ಬರದಲ್ಲಿಯೇ ಡಾ.ಸಾಯಿಲ್ ಜೈವಿಕ ಗೊಬ್ಬರಗಳನ್ನು ಮುಂದುವರೆಸಬೇಕು.

ಉದಾಹರಣೆಗೆ ಕಡಲೆಯನ್ನು ಬೀಜೋಪಚಾರ ಮಾಡಿ ಬಿತ್ತಿದ ನಂತರ, ಡಾ.ಸಾಯಿಲ್ ಫರ್ಟಿಲಿಟಿ ಬೂಸ್ಟರ್ ಗಳನ್ನು ನೀಡಬೇಕು.ಆಗ ನಿಮ್ಮ ಬೆಳೆಯಲ್ಲಿ ಇನ್ನೂ ಹೆಚ್ಚಿನ ಳುವರಿ, ಗುಣಮಟ್ಟದ ಬೆಳೆ ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಕೃಷಿ ಭೂಮಿ ಫಲವತ್ತತೆ ಹೆಚ್ಚಾಗಿ, ಎರೆಹುಳುವಿನ ಸಂತತಿ ಹೆಚ್ಚುತ್ತದೆ.ಬೀಜೋಪಚಾರವು ಬೀಜ ಮೊಳಕೆಯೊಡೆಯುವಾಗ ಬೆಳೆ ಕಾಪಾಡಿಕೊಂಡರೆ, ನಂತರ ನೀಡುವ ಗೊಬ್ಬರಗಳು ಬೆಳೆ ಗುಣಮಟ್ಟ, ಕೀಟಬಾಧೆಯಿಂದ ದೂರವಿಟ್ಟು ಇಳುವರಿ ಹೆಚ್ಚಿಸುತ್ತವೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

https://www.youtube.com/watch?v=WXnU8aUY1aw&t=398s

 

ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233

ನಿಮ್ಮ ಮಣ್ಣಿನ ಉಚಿತ ಪರೀಕ್ಷೆಗಾಗಿ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:

https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE

 Microbi Agrotech Website: http://www.microbiagro.com

 Subscribe to Microbi Agrotech: https://youtube.com/c/MICROBIAGROTECHPVTLTDKANNADA

 Like us on Facebook: https://www.facebook.com/microbiagrotech/

Please comment below, Which Cultivation and Farming video you need to watch? If you enjoyed watching, then please subscribe for a new video. Thanks for Watching.

ವರದಿ: ವನಿತಾ ಪರಸನ್ನವರ್

 




Blog




Home    |   About Us    |   Contact    |   
microbi.tv | Powered by Ocat Web Promotion Service in India | Promoting Websites through Ocat Content Marketing