ರಬಕವಿ ಬನಹಟ್ಟಿ : ಬೆಳೆಯಲ್ಲಿ ಲಾಭ ಪಡೆಯಬೇಕೆಂದರೆ ಮೊದಲು ರೈತ ತಾನು ಯಾವ ಕೃಷಿ ಪದ್ಧತಿಯ ಮೇಲೆ ಅವಲಂಬಿತನಾಗಬೇಕೆಂಬುದನ್ನು ತಿಳಿಯಬೇಕು, ರೈತನ ಕೃಷಿ ಪದ್ಧತಿಯ ಮೇಲೆ ಲಾಭ ನಿರ್ಧಾರವಾಗಿರುತ್ತೆ, ವೈಜ್ಞಾನಿಕ ಕೃಷಿ ಪದ್ಧತಿ ಜತೆಯಲ್ಲಿ, ಸಾವಯವ ಕೃಷಿಯೊಂದಿಗೆ ಮುಂದುವರೆದಾಗ ನಿರೀಕ್ಷೆಗೂ ಮೀರಿ ಲಾಭ ಪಡೆಯಲು ಸಾಧ್ಯ.
ರಬಕವಿ ಬನಹಟ್ಟಿ ತಾಲೂಕಿನ ಸಾವಯವ ಕೃಷಿಕರಾದ ಬಸಪ್ಪ ಅವರು ತಮ್ಮ ಕಬ್ಬು ಬೆಳೆಗೆ ಡಾ.ಸಾಯಿಲ್ ಶುಗರ್ ಕೇನ್ ಬಳಸುತ್ತಾ ಸಾವಯವ ಕೃಷಿ ಪದ್ಧತಿಯಲ್ಲಿಯೇ ಮುಂದುವರೆದಿದ್ದರಿಂದ ಕೂಳೆ ಕಬ್ಬು 9 ತಿಂಗಳಿನಲ್ಲಿಯೇ 23 ಗಣಿಕೆಗಳೊಂದಿಗೆ ಅದ್ಭುತವಾಗಿ ಬೆಳೆದು ನಿಂತಿದೆ. ಕೃಷಿಕ ಬಸಪ್ಪ ಕಡಿಮೆ ಖರ್ಚಿನಲ್ಲಿ ಇಷ್ಟು ಆರೋಗ್ಯಕರವಾದ ಬೆಳೆಯನ್ನು ಕಂಡು ಕೃಷಿಕ ಬೀಗುತ್ತಿದ್ದಾರೆ.
https://www.youtube.com/watch?v=cEzAtvhhsO4&t=76s
ಕಬ್ಬು ಬೆಳೆಯಲ್ಲಿ ಸೂಕ್ತ ಅಂತರದೊಂದಿಗೆ ವೈಜ್ಞಾನಿಕ ವಿಚಾರಗಳನ್ನು ಅರಿತು ಬೆಳೆದರೆ ಪ್ರತಿಯೊಬ್ಬ ರೈತ ಎಕರೆಗೆ 100 ಟನ್ ಇಳುವರಿ ಪಡೆಯುವುದರಲ್ಲಿ ಅನುಮಾನವಿಲ್ಲ, ಜತೆಗೆ ಡಾ.ಸಾಯಿಲ್ ಜೈವಿಕ ಗೊಬ್ಬರಗಳನ್ನು ಬಳಸುವುದರಿಂದ ಕೃಷಿ ಭೂಮಿಯಲ್ಲಿ ಅಪಕಾರಿ ಜೀವಿಗಳು ಕಡಿಮೆಯಾಗಿ, ಉಪಕಾರಿ ಜೀವಿಗಳು ಹೆಚ್ಚುತ್ತವೆ, ಬೆಳೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಮಣ್ಣಿನ ಫಲವತ್ತತೆ ಕಾಪಾಡುತ್ತದೆ.
ಸಾವಯವ ಕೃಷಿ ಮಾಹಿತಿಗಾಗಿ ಸಂಪರ್ಕಿಸಿ 9099262233
ನಿಮ್ಮ ಮಣ್ಣಿನ ಉಚಿತ ಪರೀಕ್ಷೆಗಾಗಿ ಧಾತು ಆಪ್ ಡೌನ್ ಲೋಡ್ ಗೆ ಕೆಳಕಂಡ ಲಿಂಕ್ ಕ್ಲಿಕ್ ಮಾಡಿ:
https://play.google.com/store/apps/details?id=com.microbitech.dhatu&fbclid=IwAR3G5jmGg24xxo4UjIhbtT9krNmE3ukRkTHAiR_Vui0v7tsCnQli6ZP7-fE
► Microbi Agrotech Website: http://www.microbiagro.com
► Subscribe to Microbi Agrotech: https://youtube.com/c/MICROBIAGROTECHPVTLTDKANNADA
► Like us on Facebook: https://www.facebook.com/microbiagrotech/
Please comment below, Which Cultivation and Farming video you need to watch? If you enjoyed watching, then please subscribe for a new video. Thanks for Watching.
ವರದಿ: ವನಿತಾ ಪರಸನ್ನವರ್
Blog